Karnataka Scholarships 2025; ಕರ್ನಾಟಕ ಸರ್ಕಾರದ ಪ್ರಮುಖ ವಿದ್ಯಾರ್ಥಿವೇತನ (Scholarship) ಯೋಜನೆಗಳು: ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮೆ! ಅದರ ಸಂಪೂರ್ಣ ಮಾಹಿತಿ! ಕಂಪ್ಲೀಟ್ ಡೀಟೇಲ್ಸ್ ನೋಡಿ.
Karnataka Scholarships 2025: 2025ರಲ್ಲಿ ಕರ್ನಾಟಕ ಸರ್ಕಾರದ ಪ್ರಮುಖ ವಿದ್ಯಾರ್ಥಿವೇತನ (Scholarship) ಯೋಜನೆಗಳು
ಕರ್ನಾಟಕ ಸರ್ಕಾರವು ರಾಜ್ಯದ ಹಿಂದುಳಿದ, ಆರ್ಥಿಕವಾಗಿ ದುರ್ಬಲ ಮತ್ತು ಅಲ್ಪಸಂಖ್ಯಾತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡಲು ಹಲವಾರು ವಿದ್ಯಾರ್ಥಿವೇತನ ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳು ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ವಸತಿ, ಊಟ, ಕೋರ್ಸ್ ಶುಲ್ಕ ಭರಣೆ ಇತ್ಯಾದಿಗಳಿಗೆ ನೆರವಾಗುತ್ತವೆ.ಇವುಗಳಲ್ಲಿ ಕೆಲವು ಯೋಜನೆಗಳು ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತವೆ. ವಿದ್ಯಾರ್ಥಿಗಳು ಆರ್ಥಿಕ ಸಹಾಯ ಪಡೆಯಲು ಅರ್ಹತೆ, ದಾಖಲೆಗಳು ಮತ್ತು ಅರ್ಜಿ ಪ್ರಕ್ರಿಯೆ ಕುರಿತು ಮುಂಚಿತವಾಗಿ ಮಾಹಿತಿ ಪಡೆದರೆ ಲಾಭ.