
ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ನ್ಯೂಜಿಲ್ಯಾಂಡ್ ಅರ್ಹತೆ – ಭಾರತ ವಿರುದ್ಧ ಫೈನಲ್ನಲ್ಲಿ ಹಣಾಹಣಿ
ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಸೆಮಿಫೈನಲ್-2ರ ಪಂದ್ಯದಲ್ಲಿ ಗೆಲುವು ಸಾಧಿಸಿ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಪ್ರವೇಶ ಪಡೆದಿದೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವು ಆಫ್ರಿಕನ್ ತಂಡವನ್ನು ಮಣಿಸಿ ಅಂತಿಮ ಪಂದ್ಯಕ್ಕೆ ಅರ್ಹತೆ ಗಳಿಸಿತು. ಮಾರ್ಚ್ 9ರಂದು ಫೈನಲ್ ಪಂದ್ಯ:ಇದು ಮಾರ್ಚ್ 9 ರಂದು ದುಬೈಯಲ್ಲಿಯೇ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಫೈನಲ್ ಪಂದ್ಯ ನಡೆಯಲಿದೆ. ಭಾರತ ಈಗಾಗಲೇ ತನ್ನ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು…