
DRDO GTRE Apprentice Training 2025: ಐಟಿಐ/ಡಿಪ್ಲೊಮಾ ಮತ್ತು ಪದವೀಧರರಿಗೆ ಅರ್ಜಿ ಆಹ್ವಾನ
DRDO GTRE Apprentice Training 2025: ಐಟಿಐ/ಡಿಪ್ಲೊಮಾ ಮತ್ತು ಪದವೀಧರರಿಗೆ ಅರ್ಜಿ ಆಹ್ವಾನ ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ. ಬೆಂಗಳೂರು: ಭಾರತೀಯ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ಡಿಆರ್‌ಡಿಒ (DRDO)ಯ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್‌ಮೆಂಟ್ (GTRE), ಬೆಂಗಳೂರು—2025 ನೇ ಸಾಲಿನ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತರಬೇತಿಗೆ ಐಟಿಐ, ಡಿಪ್ಲೊಮಾ ಹಾಗೂ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದ್ದು, ಯುವ ಪ್ರತಿಭೆಗಳಿಗೆ ಉದ್ಯೋಗಾನಂತರ ಪ್ರಾಯೋಗಿಕ ಪರಿಣತಿ ಗಳಿಸುವ ಉತ್ತಮ ಅವಕಾಶವಿದು….