
ಬೆಂಗಳೂರು ಸಿಟಿ ಯುನಿವರ್ಸಿಟಿಗೆ ಡಾ. ಮನಮೋಹನ್ ಸಿಂಗ್ ಹೆಸರು – ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು, ಮಾರ್ಚ್ 7: ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ 2025ನೇ ಸಾಲಿನ ಬಜೆಟ್ ಮಂಡನೆ ಮಾಡುವ ಸಂದರ್ಭ, ಬೆಂಗಳೂರು ಸಿಟಿ ಯುನಿವರ್ಸಿಟಿಯ ಹೆಸರನ್ನು “ಡಾ. ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ಯುನಿವರ್ಸಿಟಿ” ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಈ ನಿರ್ಧಾರ ಕರ್ನಾಟಕದ ಶೈಕ್ಷಣಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನಾಮಕರಣದ ಕಾರಣ ಮತ್ತು ಸರ್ಕಾರದ ಹೇಳಿಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರಕಾರ, ಡಾ. ಮನಮೋಹನ್ ಸಿಂಗ್ ಅವರು ಭಾರತದ ಆರ್ಥಿಕ ಸುಧಾರಣೆ ಮತ್ತು ಲಿಬರಲೈಸೇಶನ್ನಲ್ಲಿ ಪ್ರಮುಖ…