
DCET 2025: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ
DCET 2025: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ. ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳು ಮತ್ತು ವೃತ್ತಿಪರ ಡಿಪ್ಲೊಮಾ ಪದವೀಧರರ (Working Professionals)ಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (DCET)-2025 ಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ವೆಬ್ಸೈಟ್ kea.kar.nic.in ಮುಖಾಂತರ ಆನ್ಲೈನ್ ಅರ್ಜಿ…