
Home Guard Recruitment 2025: ದಾವಣಗೆರೆ ಜಿಲ್ಲೆಯಲ್ಲಿ ಹೋಮ್ಗಾರ್ಡ್ ನೇಮಕಾತಿ: ಎಸ್ಎಸ್ಎಲ್ಸಿ ಪಾಸಾದವರಿಗೆ ಸುವರ್ಣಾವಕಾಶ!
Home Guard Recruitment 2025: ದಾವಣಗೆರೆ ಜಿಲ್ಲೆಯಲ್ಲಿ ಹೋಮ್ಗಾರ್ಡ್ ನೇಮಕಾತಿ: ಎಸ್ಎಸ್ಎಲ್ಸಿ ಪಾಸಾದವರಿಗೆ ಸುವರ್ಣಾವಕಾಶ! ಅರ್ಜಿ ಪ್ರಕ್ರಿಯೆ, ಅರ್ಹತೆ, ಮತ್ತು ನೇಮಕಾತಿ ವಿವರ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ. ದಾವಣಗೆರೆ: ದೇಶಸೇವೆ ಮತ್ತು ಸಾರ್ವಜನಿಕ ರಕ್ಷಣೆಯಲ್ಲಿ ಆಸಕ್ತಿಯುಳ್ಳ ಯುವಕರಿಗೆ ಒಂದು ಉತ್ತಮ ಅವಕಾಶವಿದೆ. ದಾವಣಗೆರೆ ಜಿಲ್ಲೆ ಗೃಹರಕ್ಷಕದಳವು “ಸ್ವಯಂಸೇವಕ ಪುರುಷ ಗೃಹರಕ್ಷಕ” ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್ಎಸ್ಎಲ್ಸಿ ಪಾಸಾದ, ದೈಹಿಕ ಮತ್ತು ಮಾನಸಿಕವಾಗಿ ಸದೃಢರಾದ ಯುವಕರು ಈ ಅವಕಾಶವನ್ನು ಬಳಸಿಕೊಳ್ಳಬಹುದು. Follow Us Section Join…