
ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಮಾರ್ಚ್ 15 ರಿಂದ ಜೂನ್ ವರೆಗೆ ಸಂಪೂರ್ಣ ಬಂದ್?
ಬೆಂಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ-75ನಲ್ಲಿ ಮಾರ್ಚ್ 15 ರಿಂದ ಜೂನ್ ವರೆಗೆ ವಾಹನ ಸಂಚಾರ ಸಂಪೂರ್ಣ ಬಂದ್ ಆಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತು ಹಾಸನ ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದು, ಸಂಪೂರ್ಣ ಬಂದ್ ಮಾಡುವ ಕುರಿತು ಯಾವುದೇ ಅಧಿಕೃತ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದೆ. ಹಾಸನ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಸಕಲೇಶಪುರದ ದೋಣಿಗಾಲ್-ಮಾರನಹಳ್ಳಿ ಭಾಗದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯನ್ನು ಪ್ರಗತಿಪಡಿಸಲು ಹೆದ್ದಾರಿಯನ್ನು ಬಂದ್…