
SSLC Result 2025: ಕರ್ನಾಟಕ SSLC ಫಲಿತಾಂಶ 2025 ನಾಳೆ ಪ್ರಕಟ – ಇಲ್ಲಿದೆ ಡೈರೆಕ್ಟ್ ಲಿಂಕ್!
SSLC Result 2025: ಕರ್ನಾಟಕ SSLC ಫಲಿತಾಂಶ 2025 ನಾಳೆ ಪ್ರಕಟ – ಇಲ್ಲಿದೆ ಡೈರೆಕ್ಟ್ ಲಿಂಕ್! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಬೆಂಗಳೂರು: ಬಹು ನಿರೀಕ್ಷಿತ SSLC (ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್) ಪರೀಕ್ಷೆಯ ಫಲಿತಾಂಶ 2025ನೇ ಸಾಲಿಗೆ ಸಂಬಂಧಿಸಿದಂತೆ ಮೇ 2 ರಂದು ಮಧ್ಯಾಹ್ನ 12:30 ಗಂಟೆಗೆ ಅಧಿಕೃತವಾಗಿ ಪ್ರಕಟವಾಗಲಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಿಗ್ಗೆ 11:30 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿಯನ್ನು ಪ್ರಕಟಿಸಲಿದ್ದಾರೆ….