
NPCIL ನಲ್ಲಿ 400 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಏ.30ರೊಳಗೆ ಅರ್ಜಿ ಸಲ್ಲಿಸಿ
NPCIL ನಲ್ಲಿ 400 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಏ.30ರೊಳಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ. ಮುಂಬೈನಲ್ಲಿರುವ ರಾಷ್ಟ್ರೀಯ ಅಣುಶಕ್ತಿ ಸ್ಥಾವರ ನಿಗಮ ಲಿಮಿಟೆಡ್ (NPCIL), ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದ್ದು, ಇದೀಗ ದೇಶದ ವಿವಿಧ ಶಾಖೆಗಳಲ್ಲಿ ಕಾರ್ಯ ನಿರ್ವಹಿಸಲು ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ 400 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025ರ ಏಪ್ರಿಲ್ 30ರೊಳಗೆ ಅಧಿಕೃತ ವೆಬ್ಸೈಟ್ ಮೂಲಕ…