
PGCET-2025: MBA, MCA, M.Tech ಪ್ರವೇಶಕ್ಕೆ ಅರ್ಜಿ ಆಹ್ವಾನ: ಅರ್ಹತೆ, ಪರೀಕ್ಷಾ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ!
PGCET-2025: MBA, MCA, M.Tech ಪ್ರವೇಶಕ್ಕೆ ಅರ್ಜಿ ಆಹ್ವಾನ: ಅರ್ಹತೆ, ಪರೀಕ್ಷಾ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ! ಬೆಂಗಳೂರು, ಏಪ್ರಿಲ್ 25: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು 2025-26ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ಗಳಾದ ಎಂ.ಬಿ.ಎ (MBA), ಎಂ.ಸಿಏ (MCA), ಎಂ.ಇ (ME), ಎಂ.ಟೆಕ್ (M.Tech) ಮತ್ತು ಎಂ.ಆರ್ಕ್ (M.Arch) ಪ್ರವೇಶಕ್ಕಾಗಿ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (PGCET-2025) ಕುರಿತು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ಸಂಬಂಧ ಆನ್ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 25 ರಿಂದಲೇ…