
Power Cut: ಮೆಸ್ಕಾಂ ಪ್ರಕಟಣೆ: ಜೂನ್ 24 ರಂದು ಕಮ್ಮರಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ!
Power Cut: ತೀರ್ಥಹಳ್ಳಿ ತಾಲೂಕಿನ ಗ್ರಾಹಕರ ಗಮನಕ್ಕೆ! ಜೂನ್ 24, ಮಂಗಳವಾರದಂದು 110/11 ಕೆವಿ ಕಮ್ಮರಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪರಿಣಾಮ ಬೀರುವ ಪ್ರದೇಶಗಳ ಸಂಪೂರ್ಣ ಪಟ್ಟಿ ಇಲ್ಲಿದೆ ಹಾಗೂ ಮಳೆಗಾಲದಲ್ಲಿ ಗ್ರಾಹಕರು ತೆಗೆದು ಕೊಳ್ಳಬೇಕಾದ ವಿದ್ಯುತ್ ಸುರಕ್ಷತಾ ಕ್ರಮಗಳು ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. Follow Us Section Join us on WhatsApp Follow us on…