
Gruha Jyothi Yojana: ಮನೆ ಬದಲಿಸಿದರೆ ಗೃಹಜ್ಯೋತಿ ಯೋಜನೆಯ ಲಾಭ ಹೇಗೆ ಪಡೆಯುವುದು? ಇಲ್ಲಿದೆ ಸಂಪೂರ್ಣ ಮಾಹಿತಿ!
Gruha Jyothi Yojana: ಮನೆ ಬದಲಿಸಿದರೆ ಗೃಹಜ್ಯೋತಿ ಯೋಜನೆಯ ಲಾಭ ಹೇಗೆ ಪಡೆಯುವುದು? ಇಲ್ಲಿದೆ ಅದರ ಕಂಪ್ಲೀಟ್ ಡೀಟೇಲ್ಸ್ ನೋಡಿ. ಗೃಹಜ್ಯೋತಿ ಯೋಜನೆ: ಮನೆ ಬದಲಿಸಿದರೂ ಉಚಿತ ವಿದ್ಯುತ್ ಸೌಲಭ್ಯ ಪಡೆಯುವುದು ಈಗ ಇನ್ನಷ್ಟು ಸುಲಭ! ಬೆಂಗಳೂರು: ಕರ್ನಾಟಕ ಸರ್ಕಾರದ ಗೃಹಜ್ಯೋತಿ (Gruha Jyothi) ಯೋಜನೆಯು ಈಗ ಮನೆ ಬದಲಾಯಿಸಿದರೂ ಅಥವಾ ಹೊಸ ಮನೆಗೆ ಹೋಗಿದ್ದರೂ ಮುಂದುವರಿಯುತ್ತದೆ. ರಾಜ್ಯದ ನಾಗರಿಕರಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ನೀಡುವ ಉದ್ದೇಶದೊಂದಿಗೆ ಜಾರಿಗೆ ತಂದ ಈ ಯೋಜನೆಯಡಿಯಲ್ಲಿ ಪ್ರತಿ ಮನೆಯು ತಿಂಗಳಿಗೆ…