
PM Vidyalakshmi Yojana: ₹10 ಲಕ್ಷದವರೆಗೆ ಶಿಕ್ಷಣ ಸಾಲ ಬಡ್ಡಿ ವಿನಾಯ್ತಿ: ಪಿಎಂ ವಿದ್ಯಾಲಕ್ಷ್ಮೀ ಯೋಜನೆಯ ಸಂಪೂರ್ಣ ಮಾಹಿತಿ!
PM Vidyalakshmi Yojana: ಪ್ರತಿಷ್ಠಿತ NIRF ರ್ಯಾಂಕಿಂಗ್ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ₹10 ಲಕ್ಷದವರೆಗಿನ ಶಿಕ್ಷಣ ಸಾಲದ ಮೇಲೆ ಬಡ್ಡಿ ವಿನಾಯ್ತಿ ನೀಡುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ 27 ಸಂಸ್ಥೆಗಳ ವಿದ್ಯಾರ್ಥಿಗಳು ಸೇರಿದಂತೆ ದೇಶದ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ನೆರವು. ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ. Follow Us Section Join us on WhatsApp Follow us on Facebook Follow us on Telegram ನವದೆಹಲಿ, ಜೂನ್ 23,…