
SSLC Result 2025 Full District-wise List: ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನ? ಇಲ್ಲಿದೆ ಫುಲ್ ಡೀಟೇಲ್ಸ್!
SSLC Result 2025 Full District-wise List: ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನ? ಇಲ್ಲಿದೆ ಫುಲ್ ಡೀಟೇಲ್ಸ್! ನೋಡಿ. ಬೆಂಗಳೂರು, ಮೇ 2:2024–25ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿ ಶೇಕಡಾ 66.14% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಫಲಿತಾಂಶದ ಮೂಲಕ ಕರ್ನಾಟಕದ ವಿವಿಧ ಜಿಲ್ಲೆಗಳ ಶೈಕ್ಷಣಿಕ ಸ್ಥಿತಿಗತಿ ಮತ್ತೊಮ್ಮೆ ಬೆಳಕಿಗೆ ಬಂದಿದೆ. ರಾಜ್ಯದ 35 ಜಿಲ್ಲೆಗಳ ಪೈಕಿ ಯಾರಿಗೆ ಎಷ್ಟು ಶೇಕಡಾ ಫಲಿತಾಂಶ ಬಂದಿದೆ? ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಎಂಬುದನ್ನು…