
IPL 2025 Playoffs– ಪ್ಲೇಆಫ್ಗೆ ಮೂರು ತಂಡಗಳು ಫಿಕ್ಸು ; ಇನ್ನೊಂದು ಸ್ಥಾನಕ್ಕಾಗಿ ತೀವ್ರ ಪೈಪೋಟಿ!
ಐಪಿಎಲ್ 2025ರ ಮೇ 18 ರಂದು ನಡೆದ ಡಬಲ್ ಹೆಡರ್ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಗೆಲುವು ಸಾಧಿಸಿ (IPL 2025 Playoffs) ಪ್ಲೇಆಫ್ಗೆ ಅರ್ಹತೆ ಪಡೆದಿವೆ. ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ವಿರುದ್ಧ 10 ರನ್ಗಳಿಂದ ಜಯಗಳಿಸಿ 2014 ನಂತರ ಮೊದಲ ಬಾರಿಗೆ ಪ್ಲೇಆಫ್ಗೆ ಪ್ರವೇಶಿಸಿತು. ಇನ್ನೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶತಕದ ಜೊತೆಯಾಟವಾಡಿದ ಸಾಯಿ ಸುಧರ್ಷನ್ ಮತ್ತು ಶುಭಮನ್ ಗಿಲ್ ನೇತೃತ್ವದಲ್ಲಿ ಗುಜರಾತ್ ಟೈಟನ್ಸ್ 10 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿತು….